ಹುಬ್ಬಳ್ಳಿ : ಕಾಂಗ್ರೆಸ್ ಪಾದಯಾತ್ರೆಯನ್ನು ಕೇವಲ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ಯ ಹರಿಹಾಯ್ದಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಅವರ ಹೆಸರು, ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ನೀರಾವರಿ ಯೋಜನೆ ಕುರಿತು ಗೆಜೆಟ್ ನೋಟಿಫಿಕೇಶನ್ ಬಂದಿದೆ. ಇದು ಎಷ್ಟರಮಟ್ಟಿಗೆ ಸರಿ ಎಂದು ಕಾಂಗ್ರೆಸ್ ಅರಿತುಕೊಳಲ್ಲಿ ಎಂದು ದೂರಿದರು.
ನಾ ಬಂದ ಹೋಗಿರತ್ತೇನೆ..ನೀವು ನೋಡಿಲ್ಲಾ…👇
https://youtu.be/Q2AWPOp_Bdw
ಇನ್ನು ಈ ಹಿಂದೆ 2013 ರಲ್ಲಿ ಕಾಂಗ್ರೆಸ್ ನಡೆಗೆ ಕೃಷ್ಣಯ್ಯನ ಕಡೆಗೆ ಹೋದರು. ಆಗ ಯೋಜನೆ ಅನುಷ್ಟಾನಕ್ಕೆ ಕೋಟ್ಯಾಂತರ ರೂಪಾಯಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ, ಯಾವುದೇ ಕಾಮಗಾರಿ ಮಾಡದೆ ಈ ಭಾಗದ ಜನರಿಗೆ ಅನ್ಯಾಯವಾಗಿದೆ. ಇದನ್ನು ಜನರು ಮರೆತ್ತಿಲ್ಲ. ಇಲ್ಲಿ ಮತ್ತೊಮ್ಮೆ ಜನರಿಗೆ ಏನೂ ಹೇಳಲು ಆಗೋದಿಲ್ಲ ಎಂದು ಕೇವಲ ಲಾಭ ರಾಜಕೀಯಕ್ಕಾಗಿ ಮೇಕೆದಾಟು ಪಾದಯಾತ್ರೆ ಹಿಡಿದುಕೊಂಡಿದ್ದಾರೆ. ಕಾಂಗ್ರೆಸ್ ನವರಿಗರ ಚುನಾವಣೆ ಬಂದಾಗ ಮಾತ್ರ ನೆನಪಾಗುತ್ತದೆ ಎಂದು ವ್ಯಂಗ್ಯವಾಡಿದರು.
ಜಿಲ್ಲಾ ಉಸ್ತುವಾರಿಗಳು ಕಾಣುತ್ತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು , ನಾನು ಧಾರವಾಡ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡ ನಂತರ ಜನವರಿ 26 ರಂದು ಬಂದು ಧ್ವಜಾರೋಹಣ ನೆರವೇರಿಸಿ, ಅಧಿವೇಶನದಲ್ಲಿ ಭಾಗವಹಿಸಿದ್ದೆ. ನಂತರ ಒಂದು ದಿನ ಪ್ರವಾಸ ಮಾಡಿದ್ದೆ. ಆದ ನಂತರ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ನಾನು ಆಗಾಗ ಬಂದು ಹೋಗತ್ತಾ ಇರತ್ತೇನೆ ಆದರೆ ಮಾಧ್ಯಮದವರಿಗೆ ಮಾತ್ರ ಗೊತ್ತು ಆಗುವುದಿಲ್ಲ ಎಂದು ಇದೇ ವೇಳೆ ಪ್ರಕಟಿಸಿದೆ.