ರೇಣುಕಾಚಾರ್ಯ “ಬೊ… ಮಗಾ” ಎಂದು “ಕೊಲೆ” ಬೆದರಿಕೆ ಹಾಕಿದ ಅನಾಹುತ ಆಸಾಮಿ
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸ್ಥಳೀಯ ಕರೆಗಳು, ಅಂತರಾಷ್ಟ್ರೀಯ ಕರೆಗಳ ಮೂಲಕ ನಿನ್ನನ್ನು ಮುಗಿಸಿ ಬಿಡುತ್ತೇವೆ ಎಂಬುದಾಗಿ ಬೆದರಿಕೆ ಕರೆ ಬರ್ತಾ ಇವೆಯಂತೆ. ಹೀಗಾಗಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಹೌದು ಈ ಕುರಿತು ಅವರೇ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಜೀವ ಬೆದರಿಕೆ ಕರೆಗಳು ಬರ್ತಾ ಇದ್ದಾವೆ. ನನ್ನನ್ನು ಮುಗಿಸಿ ಬಿಡೋದಾಗಿ ಅಪರಿಚಿತ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ನಿನ್ನನ್ನು ಮುಗಿಸುತ್ತೇವೆ ಎಂಬುದಾಗಿಯೂ ಬೆದರಿಕೆ ಹಾಕ್ತಾ ಇದ್ದಾರೆ. ಇದಕ್ಕೆಲ್ಲಾ ನಾ ಹೆದರೋ ಮನುಷ್ಯ ಅಲ್ಲ ಎಂದಿದ್ದಾರೆ. ಇನ್ನೂ ಅವರಿಗೆ ಬೆದರಿಕೆ ಹಾಕಿರುವ ಆಡಿಯೋ ಈ ಮೇಲಿದೆ…
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1