ಕುಂದಗೋಳ: ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಕೊಟಗೊಂಡಹುಣಸಿ ಗ್ರಾಮದಲ್ಲಿ ಬಿಜೆಪಿಯ ಧಾರವಾಡ ಗ್ರಾಮಾಂತರ ಜಿಲ್ಲೆಯ ವತಿಯಿಂದ ಪಂಡಿತ ದೀನದಯಾಳ್ ಉಪಾಧ್ಯಾಯ ಜಯಂತಿಯನ್ನು ಆಚರಣೆ ಮಾಡಲಾಯಿತು.
ಈ ವೇಳೆ ದೀನದಯಾಳ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರದ ಆದರ್ಶಕ್ಕಾಗಿ ಮುಡಿಪಾಗಿಟ್ಟ ಅವರ, ಪಕ್ಷದ ಕಾರ್ಯಕರ್ತರಿಗೆ ನೀಡಿದ ತ್ಯಾಗ ಬಲಿದಾನ, ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ರಂಗಣ್ಣನವರ, ಬಸವರಾಜ ರಂಗಣ್ಣನವರ, ವೇದಮೂರ್ತಿ ಚೆನ್ನವೀರ ಸ್ವಾಮಿ ಹಿರೇಮಠ, ಫೀರಪ್ಪ ಹರಿಜನ, ಫಕ್ಕಿರೇಶ ರಂಗಣ್ಣನವರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1