ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಧಿಕಾರಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಅದರಂತೆ ಹುಬ್ಬಳ್ಳಿಯ ಗ್ರಾಮೀಣ ತಹಶಿಲ್ದಾರ ಪ್ರಕಾಶ ನಾಶಿ ಅವರ ಸ್ಥಳಕ್ಕೆ ರಾಮದುರ್ಗದ ಪ್ರಕಾಶ ಹೊಳೆಪ್ಪಗೋಳ ಅವರನ್ನು ನೇಮಕ ಮಾಡಿದೆ. ಇನ್ನು ಪ್ರಕಾಶ ನಾಶಿ ಅವರನ್ನು ಧಾರವಾಡ ಜಿಲ್ಲೆಯಿಂದ ಗದಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1