ಜಿಲ್ಲೆ
“ಶಿರಸಿಯ ಸಾಲ್ಕಣಿ ರಸ್ತೆಯಲ್ಲಿ ಸಂಭವಿಸಿದ ಭೀಕರ ಅವಘಡ
ಶಿರಸಿ .””ತಾಲೂಕಿನ ಸಾಲ್ಕಣಿ ರಸ್ತೆಯಲ್ಲಿ ಆಘಾತಕಾರಿ ಘಟನೆ ಸಂಭವಿಸಿದೆ. ಮಹಾಭಲೇಶ್ವರ ಹೆಗಡೆ (ಬೈರಿಮನೆ) ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತು. ಚಾಲಕ ಸಣ್ಣ ಗಾಯಗಳೊಂದಿಗೆ ಪಾರಾದರೂ, ಘಟನೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಮತ್ತು ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ
ವರದಿ ಶಶಿಕಾಂತ್ ಕೊರವರ್
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1




