Top NewsUncategorizedಅಪರಾಧಜಿಲ್ಲೆವಿಡಿಯೋ
Trending
ಹುಬ್ಬಳ್ಳಿಯಲ್ಲಿ KTM ಬೈಕ್ ವೇಗಕ್ಕೆ ಹಾರಿ ಹೋಯಿತು ಅಮಾಯಕನ ಪ್ರಾಣ…!
ಹುಬ್ಬಳ್ಳಿಯಲ್ಲಿ “KTM” ಬೈಕ್ ಅಪಘಾತ,ಓರ್ವ ಸ್ಥಳದಲ್ಲೇ ಸಾವು
ಹುಬ್ಬಳ್ಳಿ: ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಬೈಕ್ ಸಾವರನೊಬ್ಬ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನವನಗರ ಬಳಿಯ ಕುವೆಂಪು ಕ್ರಾಸ್ ನಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟವನನ್ನು ನವನಗರದ ನಿವಾಸಿ ಶಿವಪುತ್ರಪ್ಪ (40) ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ ಮನೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1