ಅಪರಾಧಜಿಲ್ಲೆ

ಅದರಗುಂಚಿ ಬಳಿ ಭೀಕರ ರಸ್ತೆ ಅಪಘಾತ…

ಹುಬ್ಬಳ್ಳಿ: ಅಪರಿಚಿತ ವಾಹನವೊಂದು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಹೊರವಲಯದ ಪುಣಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಮೃತಳು 60 ವಯಸ್ಸಿನ ಮಹಿಳೆ ಎಂದು ಅಂದಾಜಿಸಲಾಗಿದೆ. ಆದರೆ ನಿಖರವಾದ ಮಾಹಿತಿ ದೊರೆತಿಲ್ಲ, ವಾಹನ ಮಹಿಳೆಯ ಶಿರದ ಮೇಲೆ ಹಾದು ಹೋಗಿದ್ದು, ಸಂಪೂರ್ಣವಾಗಿ ಅಪ್ಪಚ್ಚಿಯಾಗಿದೆ. ಅಲ್ಲದೇ ರಸ್ತೆ ತುಂಬಾ ತಲೆಯ ಭಾಗಗಳು ಚೆಲ್ಲಾಪಿಲ್ಲಿಯಾಗಿವೆ. ಈ ಘಟನೆ ಹುಬ್ಬಳ್ಳಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
1

Related Articles

Leave a Reply

Your email address will not be published. Required fields are marked *

Back to top button