ಅಪರಾಧಜಿಲ್ಲೆ

ಹುಬ್ಬಳ್ಳಿಯಲ್ಲಿ ಬಾಲಕಿ ಹತ್ಯೆಗೈದ ಆರೋಪಿ ಪೊಲೀಸ್‌ ಗುಂಡೇಟಿಗೆ ಬಲಿ

ಹುಬ್ಬಳ್ಳಿ : ಹುಬ್ಬಳ್ಳಿ ಅಶೋಕ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರಿ ಮೂಲದ ವ್ಯಕ್ತಿಯೊಬ್ಬ ಅಪಹರಣ ಮಾಡಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

ಇನ್ನೂ ಈ ಘಟನೆ ಖಂಡಿಸಿ ಜನ ಆರೋಪಿಯನ್ನು ಹಿಡಿದು ನಮ್ಮ ಕೈಗೆ ಕೊಡಿ ನಾವು ನೋಡಿಕೊಳ್ಳುತ್ತೇವೆ ಎಂದು ಪೊಲೀಸ್ ಠಾಣೆ ಎದುರು ಇಂದು ಬೆಳಿಗ್ಗೆಯಿಂದಲೇ ಹೋರಾಟ ನಡೆಯುತ್ತಲೇ ಇತ್ತು.

ಇತ್ತ ಪೊಲೀಸರು ಆರೋಪಿಯನ್ನು ಹಿಡಿಯಲು ಮುಂದಾಗಿದ್ರು ಈ ವೇಳೆ ಆರೋಪಿ ತಪ್ಪಿಕೊಳ್ಳಲು ಪ್ರಯತ್ನಿಸಿದಾಗ ಪೊಲೀಸರ ಗುಂಡೇಟಿಗೆ ಸಾವನ್ನಪ್ಪಿದ್ದಾನೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
1
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button