
ಹುಬ್ಬಳ್ಳಿ:
ರಾಜ್ಯದಲ್ಲಿ ಬ್ಯಾಂಕ್ ದರೋಡೆ ಪ್ರಕರಣ ಹಿನ್ನೆಲೆ.
ಹುಬ್ಬಳ್ಳಿಯಲ್ಲೂ ಬ್ಯಾಂಕ್ ದರೋಡೆಗೆ ಯತ್ನಿಸಿದ ಖದೀಮರು.
ನವನಗರದಲ್ಲಿರುವ ಕೆನರಾ ಬ್ಯಾಂಕ್ ದರೋಡೆಗೆ ಯತ್ನಿಸಿದ ಕಳ್ಳರು.
ನಿನ್ನೆ ರಾತ್ರಿ ಬ್ಯಾಂಕ್ ಗೆ ಕನ್ನ ಹಾಕಲು ಯತ್ನಿಸಿದ ಖದೀಮರು.
ಹುಬ್ಬಳ್ಳಿಯ ನವನಗರದಲ್ಲಿ ನಡೆದ ವಿಫಲ ಯತ್ನ.
ಎಪಿಎಂಸಿ ಆವರದಲ್ಲಿರುವ ಕೆನರಾ ಬ್ಯಾಂಕ್ ಶಾಖೆ.
ಬ್ಯಾಂಕ್ ನ ಸೆಟ್ರಸ್ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಖದೀಮರು.
ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1