ಅಪರಾಧ
-
ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆಗೆ ದಿಂಗಾಲೇಶ್ವರ ಶ್ರೀಗಳಿಂದ ಡೆಡ್ ಲೈನ್…!
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್’ನ್ನು ಬಿಜೆಪಿ ವರಿಷ್ಠರು…
Read More » -
ಸಿಸಿಬಿ ಪೋಲಿಸರ ಯಶಸ್ವಿ ಕಾರ್ಯಚರಣೆ: ಗಾಂಜಾ ಮಾರಾಟ ಮಾಡಿತ್ತಿದ್ದ ಆರೋಪಿಗಳ ಬಂಧನ!
ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಹುಬ್ಬಳ್ಳಿಯ ಸಿಸಿಬಿ ಪೋಲಿಸರು ದಾಳಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದ ಬಳಿ ಮೂವರು ಆರೋಪಿಗಳು…
Read More » -
ಶರೀಫ ಅಜ್ಜನ ಜಾತ್ರೆಗೆ ಹೊರಟ್ಟಿದ್ದ ಭಕ್ತರ ಆಟೋಗೆ ಕಂಟೇನರ್ ಡಿಕ್ಕಿ
ಹುಬ್ಬಳ್ಳಿ: ಆಟೋ ರಿಕ್ಷಾ ಹಾಗೂ ಕಂಟೇನರ್ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, ಐದು ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ…
Read More » -
ಹಣ ಹೂಡಿಕೆ ಮಾಡಿದರೇ ಹೆಚ್ಚಿನ ಲಾಭ ಕೊಡುವುದಾಗಿ ಮೋಸ
ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೊರ್ವ ಹೊಟೆಲ್ ಸ್ಥಳ, ರಿವ್ಯೂ ಹಾಗೂ ಲೈಕ್ ರೇಟಿಂಗ್ ನೀಡಿದರೇ ಹಣ ನೀಡುವುದಾಗಿ ನಂಬಿಸಿ ಹಂತ ಹಂತವಾಗಿ ಹಣವನ್ನು ಲಕ್ಷಾಂತರ ರೂ ಹಣವನ್ನು ವರ್ಗಾಯಿಸಿಕೊಂಡು…
Read More » -
ರಾಜಕಾಲುವೆಯನ್ನೇ ನುಂಗಿತು ಕಾಂಪೌಂಡ್
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ರಾಜಕಾಲುವೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಜಾನಮೌನ ವಹಿಸುತ್ತಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿದೆ. ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಸರ್ವೇ…
Read More » -
ರಾಜ ಕಾಲುವೆ ಒತ್ತುವರಿ ಸುದ್ದಿಗೆ ಬಿಗ್ ಟ್ವಿಸ್ಟ್…
ಹುಬ್ಬಳ್ಳಿ: ತಾಲೂಕಿನ ಕುಸುಗಲ್ ಗ್ರಾಮದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಕಾಂಪೌಂಡ್ ನಿರ್ಮಾಣ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಮಾಹಿತಿ…
Read More » -
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಹುಬ್ಬಳ್ಳಿ: ಅಕ್ರಮ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಗಳನ್ನು ಬಂಧಿಸುವಲ್ಲಿ ಉಪನಗರ ಠಾಣೆಯ ಪೋಲಿಸರು ಯಶಸ್ವಿಯಾಗಿದ್ದಾರೆ. ತೊರವಿಹಕ್ಕಲದ ಫಯಾಜ್ ಉಂಟವಾಲೆ (21), ಗೌಳಿಗಲ್ಲಿಯ ಕಿರಣ ಗಟ್ಟಿ…
Read More » -
ಲೋಕಾಯುಕ್ತ ಬಲೆಗೆ ಎಸ್’ಡಿಎ ಅಧಿಕಾರಿ, ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸತೀಶ
ಶಿಗ್ಗಾವಿ: ವ್ಯಕ್ತಿಯೊಬ್ಬರಿಂದ ಹಣ ಪಡೆಯುತ್ತಿದ್ದ ಶಿಗ್ಗಾವಿ ಪುರಸಭೆ ಕಂದಾಯ ವಿಭಾಗದ (ಎಸ್ಡಿಎ) ಸಿಬ್ಬಂದಿ ಸತೀಶ ತಳವಾರ ಗುರುವಾರ ಸಂಜೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಪಟ್ಟಣದ ಅಬ್ದುಲ್ ರಶೀದ್…
Read More » -
ದೇಶಪಾಂಡೆ ನಗರದಲ್ಲಿ ಮನೆ ಕೀಲಿ ಮುರಿದು ಚಿನ್ನಾಭರಣ ಕಳ್ಳತನ
ಹುಬ್ಬಳ್ಳಿ: ತಾಯಿಯ ಆರೋಗ್ಯ ವಿಚಾರಿಸಲು ಊರಿಗೆ ತೆರಳಿದ್ದ ಕುಟುಂಬಕ್ಕೆ ಕಳ್ಳರು ಶಾಕ್ ಕೊಟ್ಟಿದ್ದು, ಮನೆಯಲ್ಲಿನ ಒಟ್ಟು 1.25.500 ರೂ ಕಿಮ್ಮತ್ತಿನ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಹೌದು, ಈ…
Read More » -
ಹುಬ್ಬಳ್ಳಿಯಲ್ಲಿ ಬಸ್ಟ್ಯಾಂಡ್ ಕಳ್ಳತನಕ್ಕೆ ಬಿಗ್ ಟ್ವಿಸ್ಟ್..
ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಸಾರ್ವಜನಿಕರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಹುಬ್ಬಳ್ಳಿಯ ವಿದ್ಯಾನಗರದ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಶಿರೂರು ಪಾರ್ಕ್ ಬಳಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು…
Read More »