Top News
-
ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ
ಹುಬ್ಬಳ್ಳಿ: ಬುಧವಾರ ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಮಹನಿಂಗ…
Read More » -
ಹುಬ್ಬಳ್ಳಿಯಲ್ಲಿ ಅಪರಾಧ ಕೃತ್ಯ ತಡೆಯಲು ಮುಂದಾದ ಪೊಲೀಸರ ಮೇಲೆ ಹಲ್ಲೆ??
ಹುಬ್ಬಳ್ಳಿ: ಮುಂದೆ ನಡೆಯಬಹುದಾದ ಅಪರಾಧ ಕೃತ್ಯವನ್ನು ತಡೆಗಟ್ಟಲು ಹೋಗಿದ್ದ ಪೊಲೀಸರ ಮೇಲೆಯೇ ದುಷ್ಕರ್ಮಿಗಳು ಕರ್ತವ್ಯಕ್ಕೆ ಅಡ್ಡಿ ಮಾಡಿ ಬೆದರಿಕೆ ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲಿನ ಸೆಟ್ಲಮೆಂಟ್…
Read More » -
ಕಮಿಷನರ್ ಎನ್.ಶಶಿಕುಮಾರ್ ಐಜಿಪಿಯಾಗಿ ಬಡ್ತಿ….
ಹುಬ್ಬಳ್ಳಿ: ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಸರ್ಕಾರದಿಂದ ಬಡ್ತಿ ಸಿಕ್ಕಿದೆ. ಕಮಿಷನರ್ ಹುದ್ದೆಯಿಂದ ಐಜಿಪಿ ದರ್ಜೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ…
Read More » -
ಚಡ್ಡಿ ಗ್ಯಾಂಗ್ ಬಗ್ಗೆ ಇರಲಿ ಎಚ್ಚರ…
ಹುಬ್ಬಳ್ಳಿ: ನಗರದ ಹೊರವಲಯದ ಮನೆಗಳನ್ನೇ ಗುರಿಯಾಗಿಸಿಕೊಂಡು ಡಕಾಯಿತಿ ಮಾಡುತ್ತಿದ್ದ ಖತರ್ನಾಕ ಗ್ಯಾಂಗ್ ಇದೀಗ ಧಾರವಾಡದ ನವಲೂರಿನಲ್ಲಿ ವಿಕಾಸ ಕುಮಾರ ಎಂಬಾತರ ಮನೆಗೆ ನುಗ್ಗಿದೆ. ಈ ವೇಳೆ ಮನೆಯಲ್ಲಿದ್ದ…
Read More » -
ರಿಂಗ್ ರೋಡ್ ಬಳಿ ನಡೆದ ಕೊಲೆ ಪ್ರಕರಣ…
ಹುಬ್ಬಳ್ಳಿ: ಬೆಂಡಿಗೇರಿ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದ್ದ ಕೊಲೆ ಪ್ರಕರಣವನ್ನು ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ಬೆಂಡಿಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಮಂಟೂರ ರಸ್ತೆಯ ನಿವಾಸಿ ಸ್ಯಾಮ್ಯುಯೆಲ್ ಮಬ್ಬು…
Read More » -
ಹುಬ್ಬಳ್ಳಿ: ಬೈಕ್ ಕಳ್ಳನ ಹೆಡೆಮುರಿ ಕಟ್ಟಿದ ಶರಹ ಪೊಲೀಸರು…
ಹುಬ್ಬಳ್ಳಿ: ನಗರದಲ್ಲಿ ಬೈಕ್’ಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ ಕಳ್ಳನನ್ನು ಬಂಧಿಸುವಲ್ಲಿ ಶರಹ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಘಂಟಿಕೇರಿಯ ಎಲಿಪೇಟೆಯ ಮಾರುತಿ ಯರಗಟ್ಟಿ (34)…
Read More » -
Breaking: ಹುಬ್ಬಳ್ಳಿಯಲ್ಲಿ ವ್ಯಕ್ತಿಯ ಕೊಲೆ
ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊರ್ವನ ಹತ್ಯೆ ಗೈದಿರುವ ಘಟನೆ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ಮಂಟೂರ ರಸ್ತೆಯ ನಿವಾಸಿ ಶಾಮ್ಯೂಲ್ (35) ಎಂಬು ಗುರುತಿಸಲಾಗಿದೆ.…
Read More » -
ಹುಬ್ಬಳ್ಳಿ: ಬೈಕ್’ನಲ್ಲಿ ಬಂದು ಸರಕಿತ್ತು ಪರಾರಿ
ಹುಬ್ಬಳ್ಳಿ: ಪ್ರತ್ಯೇಕ ಸ್ಥಳದಲ್ಲಿ ಮನೆಗೆ ತೆರಳುತ್ತಿದ್ದ ಮಹಿಳೆಯರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಕಿತ್ತು ಪರಾರಿಯಾಗಿರುವ ಘಟನೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ…
Read More » -
ಡುಬ್ಲಿಕೇಟ್ Monkey 555 ಕಸಬರಗಿ ಮಾಡುವ ಐನಾತಿಗಳು…
ಹುಬ್ಬಳ್ಳಿ: ಈಗಾಗಲೇ ರಾಜ್ಯಾದ್ಯಂತ ಮನೆ ಮಾತಾಗಿರುವ Monkey 555 ಕಸಬರಗಿಗಳನ್ನೇ ಡುಬ್ಲಿಕೇಟ್ ಮಾಡಿ ಮಾರುಕಟ್ಟೆಗೆ ಬಿಡುವ ಐನಾತಿ ಗ್ಯಾಂಗ್’ವೊಂದು ರಾಜ್ಯದಲ್ಲಿ ಆ್ಯಕ್ಟಿವ್ ಆಗಿದೆ. ಹೌದು, ಕೇಂದ್ರದ ಸಚಿವರಾಗಿದ್ದ ದಿ.ಅನಂತಕುಮಾರ್…
Read More »
