Top News
-
ಫಕೀರ್ ದಿಂಗಾಲೇಶ್ವರ ಶ್ರೀಗಳ ವಿರುದ್ದ FIR ದಾಖಲು…
ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬೆನ್ನಲ್ಲೇ ಧಾರವಾಡ ಲೋಕಸಭಾ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಪುನಃ ನಾಮಪತ್ರ ವಾಪಾಸ್…
Read More » -
ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ್ದ ಆರೋಪಿಯ ಬಂಧನ
ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿ ಮಾಡಿದಲ್ಲದೇ, ಬಳಿಕ ಕಣ್ಣತಪ್ಪಿಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ನವನಗರ ಪೋಲಿಸರು ಯಶಸ್ವಿಯಾಗಿದ್ದಾರೆ. ಸದ್ದಾಂಹುಸೇನ (19) ಬಂಧಿತ ಆರೋಪಿಯಾಗಿದ್ದು,…
Read More » -
ಲೋಕಸಮರದಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳ ಗೆಲುವಿಗೆ ಕರೆ ಕೊಟ್ಟ ನೇಹಾ ತಂದೆ
ಹುಬ್ಬಳ್ಳಿ: ನಾನೊರ್ವ ಕಾಂಗ್ರೆಸ್ ಪಕ್ಷದ ಪ್ರತಿನಿಧಿ, ಪಕ್ಷವೆಂದು ಬಂದಾಗ ಪಕ್ಷದ ಅಭ್ಯರ್ಥಿಗಳ ಪರವಾಗಿ ನಾನು ಹಿತಕಾಯಬೇಕಾಗಿರೋದು ನನ್ನ ಕರ್ತವ್ಯ, ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ವಿಜಯ…
Read More » -
ತಾಯಿಯ ಸಾವಿನ ಸುದ್ದಿ ನಡುವೆಯೂ ಕರ್ತವ್ಯಕ್ಕೆ ಹಾಜರಾದ ಡಿಸಿಪಿ
ಹುಬ್ಬಳ್ಳಿ: ತಾಯಿಯ ಸಾವಿನ ಸುದ್ದಿ ನಡುವೆಯೂ ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯ ಪ್ರಜ್ಞೆ ಮೆರೆಯುವ ಮೂಲಕ ಇತರರಿಗೆ ಪೋಲಿಸ್ ಅಧಿಕಾರಿಯೊಬ್ಬರು ಮಾದರಿಯಾಗಿದ್ದಾರೆ. ಹೌದು, ಯಲ್ಲಪ್ಪ ಕಾಶಪ್ಪನವರ ಎಂಬಾತರೇ ಕರ್ತವ್ಯ…
Read More » -
ನೇಹಾ ಕುಟುಂಬಸ್ಥರನ್ನು ಭೇಟಿಯಾದ ಕೇಂದ್ರ ಗೃಹ ಸಚಿವ ಅಮಿತ್ ಶಾ..
ಹುಬ್ಬಳ್ಳಿ: ನೇಹಾ ಹತ್ಯೆ ಈಗಾಗಲೇ ದೇಶ, ವಿದೇಶದಲ್ಲಿ ಸದ್ದು ಮಾಡುತ್ತಿದೆ. Justice for Neha ಎಂಬ ಅಭಿಯಾನ ಆರಂಭವಾಗಿದೆ. ಈ ನಡುವೆ ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ…
Read More » -
Political ಪವರ್ ಹೌಸ್’ಗೆ ಸಾಕ್ಷಿಯಾಗುತ್ತಿದೆ ಹುಬ್ಬಳ್ಳಿ…
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ political ಪವರ್ ಹೌಸ್ ಗೆ ಸಾಕ್ಷಿಯಾಗ್ತಿದೆ. ಹೌದು, ಇಂದು ಹುಬ್ಬಳ್ಳಿಯಲ್ಲಿ ರಾಜಕೀಯ ನಾಯಕರ ದಂಡು..!! ಬೀಡು ಬಿಟ್ಟಿದೆ. ಇಂದು ಬೆಳಿಗ್ಗೆ ನೇಹಾ…
Read More » -
ಪ್ರಚಾರದ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ತಟ್ಟಿದ ಪ್ರತಿಭಟನೆ ಬಿಸಿ…
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಈಗಾಗಲೇ ಕ್ಷೇತ್ರದಾದ್ಯಂತ ಕಾಲಿಗೆ ಚಕ್ರಕಟ್ಟಿಕೊಂಡಂತೆ ಸಭೆ, ಸಮಾರಂಭ, ರ್ಯಾಲಿಗಳ…
Read More » -
ಲೋಕ ಸಮರ: ಬಿಜೆಪಿ ಮೇಲೆ ಅತಿಹೆಚ್ಚು ದ್ವೇಷ ಭಾಷಣ ಕೇಸ್ ದಾಖಲು
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ರಾಷ್ಟ್ರೀಯ ಪಕ್ಷಗಳ ನಾಯಕರ ದ್ವೇಷ ಭಾಷಣ, ಮತದಾರರಿಗೆ ಆಮಿಷ ಹಾಗೂ ಪ್ರಚಾರಕ್ಕೆ ಮಕ್ಕಳ ಬಳಕೆ ಸೇರಿದಂತೆ…
Read More » -
ಮೋದಿ ಸರ್ಕಾರ ರಾಜ್ಯಕ್ಕೆ ಬಿಡುಗಾಸು ಕೊಡದೇ ಚೊಂಬು ನೀಡುತ್ತಿದೆ: ಸುರ್ಜೇವಾಲಾ
ಹುಬ್ಬಳ್ಳಿ; ದೇಶಕ್ಕೆ ಮಾದರಿಯಾದ ಕರ್ನಾಟಕ ಮಾಡೆಲ್ (ಕಾಂಗ್ರೆಸ್ ಗ್ಯಾರಂಟಿ) ಹಾಗೂ ಬಿಜೆಪಿಯ ಚೊಂಬು ಮಾಡೆಲ್ ನಡುವೆಯಷ್ಟೇ ಈ ಬಾರಿ ರಾಜ್ಯದಲ್ಲಿ ಚುನಾವಣಾ ಹಣಾಹಣಿ ನಡೆದಿದೆ ಎಂದು ಎಐಸಿಸಿ…
Read More » -
ನರೇಂದ್ರ ಮೋದಿ ಅವರನ್ನು ಚುನಾವಣೆ ಪ್ರಕ್ರಿಯೆಯಿಂದ ವಜಾಗೊಳಿಸಬೇಕು; ಸಚಿವ ಹೆಚ್.ಕೆ.ಪಾಟೀಲ್ ಆಗ್ರಹ
ಹುಬ್ಬಳ್ಳಿ: ದೇಶದ ಪ್ರಧಾನಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ದ್ವೇಷ ಹರಡುವ ಭಾಷಣವನ್ನು ಮಾಡುತ್ತಿದ್ದು, ಇದನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಿ ಚುನಾವಣೆ ಪ್ರಕ್ರಿಯೆಯಿಂದ…
Read More »