Uncategorizedಜಿಲ್ಲೆರಾಜಕೀಯ
ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸಾಧಕರಿಗೆ ಸನ್ಮಾನ….!
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಧಾರವಾಡ ಗ್ರಾಮಾಂತರ ಜಿಲ್ಲಾ ಎಸ್ ಟಿ ಮೋರ್ಚಾ ವತಿಯಿಂದ ಆಜಾದಿ ಕಾ ಅಮೃತ ಮೋಹತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಕಾರ್ಯಕ್ರಮದ ಅಂಗವಾಗಿ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆ ಯಲ್ಲಿ ಸಾಧನೆಗೈದ ಕುಂದಗೋಳ ತಾಲೂಕಿನ ಪಶುಪತಿಹಾಳ ಗ್ರಾಮದ ಚೈತ್ರ ಡೊಳ್ಳಿನ ಹಾಗೂ ಜಾನಪದ ಕಲಾವಿದರಾದ ಧಾರವಾಡ ತಾಲೂಕಿನ ಕುರಬಗಟ್ಟಿ ಗ್ರಾಮದ ರಮೇಶ್ ರವರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರ್ , ಧಾರವಾಡ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಸವರಾಜ್ ಕುಂದಗೋಳಮಠ, ಪ್ರಧಾನ ಕಾರ್ಯದರ್ಶಿ ಮಾಲತೇಶ್ ಶಾಗೋಟಿ, ಶಿವಾನಂದ ಗುಂಡಗೋವಿ, ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಲಕ್ಷ್ಮಣ ಮ್ಯಾಗಿನಮನಿ, ಪ್ರದಾನ ಕಾರ್ಯದರ್ಶಿ ಅಶೋಕ ಸೋಲಾರಗೊಪ್ಪ, ತಾಲೂಕ್ ಅಧ್ಯಕ್ಷರಾದ ರವಿಗೌಡ ಪಾಟೀಲ್, ರುದ್ರಪ್ಪ ಹರಿವಾಳ, ಕಾರ್ಯದರ್ಶಿ ರಘು ನಾಯ್ಕರ್, ಎಸ್ ಟಿ ಮೋರ್ಚಾ ತಾಲ್ಲೂಕ ಅಧ್ಯಕ್ಷರಾದ ರಾಜು ಪುಟ್ಟನವರ್, ವಿಠಲ್ ಪೂಜಾರಿ ಹಾಗೂ ಪಕ್ಷದ ಪ್ರಮುಖರ ಇದ್ದರು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1