Uncategorizedಜಿಲ್ಲೆರಾಜಕೀಯ
ಕರ್ನಾಟಕ ರಾಜ್ಯ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿಯ ಉಪಾಧ್ಯಕ್ಷರಾಗಿ ಮಲ್ಲೇಶ್ ಬೆಳವಡಿ ಆಯ್ಕೆ..!
ಕುಂದಗೋಳ: ತಾಲೂಕಿನ ಸಂಶಿ ಗ್ರಾಮದ ಸಮಾಜ ಸೇವಕ ಮಲೇಶ್ ಬೆಳವಡಿ ಅವರನ್ನು ಕರ್ನಾಟಕ ರಾಜ್ಯ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇವರು ಈಗಾಗಲೇ ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರು, ಸಂಶಿ ಗ್ರಾಮ ಪಂಚಾಯತಿಯ ಸದಸ್ಯರು, ಅಮರಶಿವ ಸಾಂಬಾರು ಪದಾರ್ಥ ಮಂಡಳಿಯ ಸದಸ್ಯರು ಆಗಿದ್ದು, ಇದೀಗ ಕರ್ನಾಟಕ ರಾಜ್ಯ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿಯ ರಾಜ್ಯ ಅಧ್ಯಕ್ಷರಾದ ಎನ್ ಬಾಸ್ಕರ ರಾವ್ ಮಲ್ಲೇಶ ಬೆಳವಡಿ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1