ಜಿಲ್ಲೆ
ಸುಳ್ಳ ಗ್ರಾಮದಲ್ಲಿ ಸಾಧನಾ ಸಲಕರಣೆಗಳ ಕಿಟ್ ವಿತರಣೆ

ಹುಬ್ಬಳ್ಳಿ: ಆಲಿಂಕು ಸಂಸ್ಥೆಯ ವತಿಯಿಂದ ತಾಲೂಕಿನ ಸುಳ್ಳ ಗ್ರಾಮದಲ್ಲಿ 247 ಹಿರಿಯ ನಾಗರಿಕರಿಗೆ ಹಾಗೂ ಏಳು ಜನ ವಿಕಲಚೇತನರಿಗೆ ಸಾಧನೆ ಸಲಕರಣೆಗಳ ವಿತರಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳು ವಿ ಆರ್ ಡಬ್ಲ್ಯೂ ಬಳಗ, ಬಿಜೆಪಿ ಮುಖಂಡರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಗ್ರಾಮದ ಹಿರಿಯ ನಾಗರಿಕರು, ವಿಕಲಚೇತನರು ಇದ್ದರು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1




