ಅಪರಾಧಜಿಲ್ಲೆ

ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಪ್ರಾಧ್ಯಾಪಕ! ಕಾರಣ?

ಹುಬ್ಬಳ್ಳಿ: ಪ್ರಾಧ್ಯಾಪಕರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ವಿದ್ಯಾನಗರದ ಜೆ.ಜಿ.ಕಾಮರ್ಸ್ ಕಾಲೇಜಿನ ಹಿಂಭಾಗದಲ್ಲಿ ನಡೆದಿದೆ.

ಪ್ರವೀಣ್ ಕುಮಾರ್ ಯು.ಆರ್ (೩೫) ಎಂಬಾತರೇ ನೇಣಿಗೆ ಶರಣಾಗಿದ್ದಾರೆ.
ನವೆಂಬರ್ ೧೨ ರ ರಾತ್ರಿ ೯ ರಿಂದ ಇಂದು ಬೆಳಗಿನ ಜಾವ ೩ ಗಂಟೆಯ ನಡುವಿನ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನೇಣಿಗೆ ಶರಣಾಗಿರುವ ಪ್ರಾಧ್ಯಾಪಕರ ಸಾವಿಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button