ಧಾರವಾಡ : ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಗುರುದತ್ತ ಹೆಗಡೆಯವರನ್ನು ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ನಿತೇಶ ಪಾಟೀಲ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಎಂಡಿಯಾಗಿದ್ದ ಗುರುದತ್ತ ಹೆಗಡೆಯವರನ್ನು ನೂತನ ಧಾರವಾಡ ಜಿಲ್ಲಾಧಿಕಾರಿಯಾಗಿ ನಿಯುಕ್ತಿ ಮಾಡಲಾಗಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1