Top NewsUncategorizedಅಪರಾಧಜಿಲ್ಲೆ
ಮಹಿಳೆಯನ್ನು ಸುಟ್ಟು ಕೊಲೆ…?
ಕಲಘಟಗಿ: ಮಹಿಳೆಯ ಶವವೊಂದು ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಕಾಡನಕೊಪ್ಪ ಗ್ರಾಮದ ಸಾಯಿ ಇಂಟರ್ನ್ಯಾಷನಲ್ ಶಾಲೆಯ ಹತ್ತಿರ ನಡೆದಿದೆ. 45 ವಯಸ್ಸಿನ ಆಸುಪಾಸಿನ ಮಹಿಳೆಯನ್ನು ಯಾರೋ ದುಷ್ಕರ್ಮಿಗಳು ವಾಹನದಲ್ಲಿ ಮಹಿಳೆಯ ದೇಹವನ್ನು ತಂದು ಪೆಟ್ರೋಲ್ ಹಾಕಿ ಸುಟ್ಟು ಹಾಕಿದ್ದಾರೆಂದು ಹೇಳಲಾಗುತ್ತಿದ್ದು, ಮಹಿಳೆಯರ ಕೊಲೆ ಹಲವಾರು ಅನುಮಾನಕ್ಕೆ ಕಾರಣವಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆಯೋ? ಇಲ್ಲಾ ಮತ್ತೆ ಬೇರೆ ಕಾರಣ ಕೊಲೆಗೆ ಕಾರಣವಾಗಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಷ್ಟೇ ತನಿಖೆಯಿಂದ ಸತ್ಯಾಸತ್ಯತೆ ತಿಳಿಯಬೇಕಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1